Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯದ ವಿವಿಧಡೆ ಏಪ್ರಿಲ್​ 18ರಿಂದ ಐದು ದಿನಗಳ ಕಾಲ ಮಳೆ.!

 

 

ಬೆಂಗಳೂರು: ಏಪ್ರಿಲ್​ 18ರಿಂದ ಐದು ದಿನಗಳ ಕಾಲ ರಾಜ್ಯದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆಯಂತೆ