Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವರದಕ್ಷಿಣೆ ಕಾಯ್ದೆ ಬಗ್ಗೆ ನಿಮಗೆಷ್ಟು ಗೊತ್ತು…?

ವರದಕ್ಷಿಣೆಯ ಕಾನೂನಿನ ಅರ್ಥವನ್ನು ಮೊದಲು ವರದಕ್ಷಿಣೆ ನಿಷೇಧ ಕಾಯಿದೆ 1961 ರ ಅಡಿಯಲ್ಲಿ ಪರಿಚಯಿಸಲಾಯಿತು.

ವರದಕ್ಷಿಣೆ  ಕಿರುಕುಳ ಹಾಗೂ ವರದಕ್ಷಿಣೆ ಪದ್ಧತಿಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಕಾನೂನುನನ್ನು ಪರಿಚಯಿಸಲಾಗಿದೆ.
ವರದಕ್ಷಿಣೆ  ತೆಗೆದುಕೊಳ್ಳುವುದು ಮತ್ತು ನೀಡುವುದು ಸೆಕ್ಷನ್‌ 3 ರ ಅಡಿಯಲ್ಲಿ ಅಪರಾಧವಾಗಿದೆ. ಇದಕ್ಕೆ 15,000 ವರೆಗೆ ದಂಡ ಮತ್ತು 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದು.