ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ

ಮಡಿಕೇರಿ: 2022-23ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ/ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರ ಆನ್‍ಲೈನ್ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಬೇಕಿರುತ್ತದೆ. ವಿಧಾನಸೌಧದಲ್ಲಿ ನಮಾಜ್ ಮಾಡಲು ಕೊಠಡಿ ನೀಡಬೇಕು – ಬಿ.ಎಂ. ಫಾರೂಖ್ ಮನವಿ ಅದರಂತೆ ಕೊಡಗು ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ /ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರುಗಳಿಗೆ ಆನ್‍ಲೈನ್ ಕೌನ್ಸಿಲಿಂಗ್ ಜುಲೈ, 11 ರ ಬೆಳಗ್ಗೆ … Continue reading ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ