Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿಜಯಪುರ ಸೇರಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್

ಬೆಂಗಳೂರು: ವಿಜಯಪುರ ಸೇರಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಹೌದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.