ವಿಟ್ಲ: ಮನೆ ಮೇಲೆ ಬಿದ್ದ ಪಿಕಪ್, ಮಲಗಿದ್ದ ಮಹಿಳೆ ಗಂಭೀರ

ವಿಟ್ಲ: ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದು, ಗಂಭೀರ ಗಾಯಗೊಂಡ ಮಹಿಳೆ ಮನೆಯೊಳಗೆ ಸಿಲುಕಿ ಹಾಕಿಕೊಂಡ ಘಟನೆ ಪರಿಯಲ್ತಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಗೆಳೆಯನಿಗಾಗಿ ಆ್ಯಪ್ ಮೂಲಕ ಸಾಲ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.! ಕೂರೇಲು ಮದ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿರುವ ಮನೆ ಸಂಪೂರ್ಣ ಹಾನಿಯಾಗಿದೆ. ಘಟನೆಯ ವೇಳೆ ಮನೆಯೊಳಗೆ ಮಹಿಳೆ ಮಲಗಿದ್ದರು ಎನ್ನಲಾಗಿದ್ದು, ಗಂಭೀರ ಪರಿಸ್ಥಿಯಲಿದ್ದಾರೆ ಎಂದು ತಿಳಿದು ಬಂದಿದೆ. ವಾಹನವನ್ನು ತೆರವು ಮಾಡದೆ, … Continue reading ವಿಟ್ಲ: ಮನೆ ಮೇಲೆ ಬಿದ್ದ ಪಿಕಪ್, ಮಲಗಿದ್ದ ಮಹಿಳೆ ಗಂಭೀರ