Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಶಿವಮೊಗ್ಗದ ಕಾರ್ ಶೋರೂಮ್‌‌ನಲ್ಲಿ ಬೆಂಕಿ ಅವಘಡ – ಕೋಟ್ಯಂತರ ರೂ. ನಷ್ಟ

ಶಿವಮೊಗ್ಗ: ಶಿವಮೊಗ್ಗದ ಕಾರ್ ಶೋರೂಮ್ ಒಂದರಲ್ಲಿ ಶುಕ್ರವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂ. ನಷ್ಟವಾಗಿದೆ.

ಶಿವಮೊಗ್ಗ ನಗರದ ಶಂಕರಮಠ ರಸ್ತೆಯಲ್ಲಿರುವ ಕಾರ್ ಶೋರೂಮ್ ಹೊತ್ತಿ ಉರಿದಿದ್ದು, ಹಲವು ಕಾರುಗಳು ಬೆಂಕಿ ಯಲ್ಲಿ ಸುಟ್ಟು ಕರಗಲಾಗಿದ್ದು ಕೋಟ್ಯಂತರ ರೂ. ನಷ್ಟ ಅಂದಾಜಿಸಲಾಗಿದೆ.

ಇನ್ನು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ