ಸಂಸತ್ ಮುಂಗಾರು ಅಧಿವೇಶನ ಜುಲೈ 20 ರಿಂದ ಆರಂಭ; ‘ಏಕರೂಪ ನಾಗರಿಕ ಸಂಹಿತೆ’ ಮಸೂದೆ ಮಂಡನೆ ಸಾಧ್ಯತೆ

ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11ರವರೆಗೆ ನಡೆಯಲಿದ್ದು, ಮಹತ್ವದ ‘ಏಕರೂಪ ನಾಗರಿಕ ಸಂಹಿತೆ’ ಮಸೂದೆಯನ್ನು ಈ ಬಾರಿಯ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಮಂಡನೆ ಮಾಡುವ ಸಾಧ್ಯತೆ ಇದೆ. ಆನ್‍ಲೈನ್ ಗೇಮ್‍ನಿಂದ ಲಕ್ಷಾಂತರ ರೂ. ಕಳೆದುಕೊಂಡ ಶಿರಸಿ ಯುವಕ ಆತ್ಮಹತ್ಯೆಗೆ ಶರಣು ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಸೇರಿದಂತೆ ಕೆಲವೊಂದು ಮಸೂದೆಗಳನ್ನು ಮಂಡಿಸಲು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಸಿದ್ಧತೆ … Continue reading ಸಂಸತ್ ಮುಂಗಾರು ಅಧಿವೇಶನ ಜುಲೈ 20 ರಿಂದ ಆರಂಭ; ‘ಏಕರೂಪ ನಾಗರಿಕ ಸಂಹಿತೆ’ ಮಸೂದೆ ಮಂಡನೆ ಸಾಧ್ಯತೆ