ಸಿದ್ದು ಬಜೆಟ್: ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ಹಣ?; ಮಾಹಿತಿ ಇಲ್ಲಿದೆ

ಬೆಂಗಳೂರು: 14 ನೇ ಬಾರಿ ಸಿಎಂ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ಬಜೆಟ್ನಲ್ಲಿ ಯಾವ ಇಲಾಖೆಗೆ ಎಷ್ಟು ಹಣ ವಿನಿಯೋಗ ಮಾಡಿದ್ದಾರೆ ಎನ್ನುವ ಬಗ್ಗೆ ಡೀಟೇಲ್ಸ್ ಇಲ್ಲಿದೆ. ಕಚೇರಿಯಲ್ಲೇ ಗುಂಡು ಹಾರಿಸಿಕೊಂಡು ಅತ್ಮಹತ್ಯೆ ಮಾಡಿಕೊಂಡ ಡಿಐಜಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 24 ಸಾವಿರ ಕೋಟಿ ರೂ . ಒಳಾಡಳಿತ ಮತ್ತು ಸಾರಿಗೆಗೆ 16 ಸಾವಿರ ಕೋಟಿ ರೂ . ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 14,900 ಕೋಟಿ ರೂ . ಲೋಕೋಪಯೋಗಿ ಇಲಾಖೆಗೆ 11 … Continue reading ಸಿದ್ದು ಬಜೆಟ್: ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ಹಣ?; ಮಾಹಿತಿ ಇಲ್ಲಿದೆ