ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ ಕೆಸಿಎನ್ ಮೋಹನ್ ವಿಧಿವಶ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ ಕೆಸಿಎನ್ ಮೋಹನ್(62) ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೋಹನ್ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಗದೇ ಭಾನುವಾರ ವಿಧಿವಶರಾಗಿದ್ದಾರೆ. ಆಗಸ್ಟ್ 16 ರಿಂದ ‘ಗೃಹಲಕ್ಷ್ಮಿ’ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ ಮೋಹನ್ ಒಡೆತನದಲ್ಲಿ ಜಯಸಿಂಹ, ಭಲೇ ಚತುರ, ಜೂಲಿ , ಹೂಮಳೆ, ಅಳಿಮಯ್ಯ, ಆಚಾರ್ಯ, ಪೊಲೀಸ್ ಪವರ್, ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ಮಾಣ ಮಾಡಿದ್ದರು. ಇನ್ನು ನಿರ್ಮಾಪಕ ಮೋಹನ್ ಅವರು ಬೆಂಗಳೂರಿನ ನವರಂಗ್ ಚಿತ್ರಮಂದಿರದ ಮಾಲಿಕರಾಗಿದ್ದು, ಮೃತರು … Continue reading ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ ಕೆಸಿಎನ್ ಮೋಹನ್ ವಿಧಿವಶ