ಹಾಸನ: ಶಾಲೆಯಲ್ಲಿ ಮಕ್ಕಳಿಂದ ನಮಾಜ್, ಖುರಾನ್ ಪಠಣ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಹಾಸನ: ಚನ್ನರಾಯಪಟ್ಟಣದ ನಾಗೇಶ್ ಎಜುಕೇಶನ್ ಟ್ರಸ್ಟ್‌ನ ಜ್ಞಾನಸಾಗರ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಬಕ್ರೀದ್ ಹಿನ್ನೆಲೆಯಲ್ಲಿ ಮಕ್ಕಳಿಂದ ಖುರಾನ್ ಪಠಿಸಲಾಗಿದೆ. ಶಾಲೆಯ ನೂರಾರು ಮಕ್ಕಳನ್ನು ಒಂದೆಡೆ ಸೇರಿಸಿ ಖುರಾನ್‌ನ ಶ್ಲೋಕವನ್ನು ಉರ್ದು ಭಾಷೆಯಲ್ಲಿ ಪಠಣ ಮಾಡಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶುಕ್ರವಾರ (ಜೂನ್ 30) ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಸದ್ಯ ಈಗ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಶಾಲಾ ಆಡಳಿತ ಮಂಡಳಿ, ಮಕ್ಕಳಿಂದ ಪ್ರಾರ್ಥನೆ ಮಾಡಿಸಿಲ್ಲ. ಕೇವಲ ಭಾವೈಕ್ಯತೆ ಮೂಡಿಸುವ ಉದ್ದೇಶದಿಂದ ಆಚರಣೆ … Continue reading ಹಾಸನ: ಶಾಲೆಯಲ್ಲಿ ಮಕ್ಕಳಿಂದ ನಮಾಜ್, ಖುರಾನ್ ಪಠಣ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ