Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹೃದಯಾಘಾತ: ಮಾಜಿ ಶಾಸಕ ನಿಧನ.!

 

ಬೆಂಗಳೂರು; ಕೋಲಾರ ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್‌ನ ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದ ಕಾರಣ, ಕೋಲಾರದ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ದಾಖಲಿಸಲಾಗಿದ್ರು.ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಬೇತಮಂಗಲ ಕ್ಷೇತ್ರದಿಂದ 1978, 1983, 1999 ರಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು.