Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹೊಸ ರೇಷನ್‌ ಕಾರ್ಡ್‌ಗಳಿಗೆ ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ: ಬೇಕಾದ ದಾಖಲೆಗಳೇನು?

ಏಪ್ರಿಲ್‌ 1ರಿಂದ ಮತ್ತೆ ಹೊಸ ರೇಷನ್‌ ಕಾರ್ಡ್‌ಗೆ ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಲಿದೆ ಎಂದು ವರದಿಯಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ಮಾನದಂಡಗಳು:

ಕರ್ನಾಟಕದ ನಿವಾಸಿಯಾಗಿರಬೇಕು. ಈಗಾಗಲೇ ರೇಷನ್‌ ಕಾರ್ಡ್‌ ಹೊಂದಿರಬಾರದು.

ಬೇಕಾದ ದಾಖಲೆಗಳು: ಓಟರ್‌ ಐಡಿ, ಆಧಾರ್‌ ಕಾರ್ಡ್‌, ವಯಸ್ಸಿನ ಪ್ರಮಾಣಪತ್ರ, ಡ್‌ರೈವಿಂಗ್‌ ಲೈಸನ್ಸ್‌, ಇತ್ತೀಚಿನ ಫೋಟೊ(ಪಾಸ್‌ಪೋರ್ಟ್‌ ಸೈಜ್‌), ಮೋಬೈಲ್‌ ನಂಬರ್‌, ಸ್ವಯಂ ಘೋಷಿತ ಪ್ರಮಾಣ ಪತ್ರ ಹೊಂದಿರಬೇಕು. https://ahara.kar.nic.in/
ಅಧಿಕೃತ ವೆಬ್‌ ಸೈಟ್‌ ಗೆ ಭೇಟಿ ನೀಡಿ, ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು.