1720 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (IOCL) 1720 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ನ.20ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಪದವಿ, ಐಟಿಐ ಫಿಟ್ಟರ್, ಡಿಪ್ಲೊಮಾ (ಕೆಮಿಕಲ್, ಮೆಕ್ಯಾನಿಕಲ್, ಎಲೆಕ್ನಿಕಲ್ ಎಂಜಿನಿಯರಿಂಗ್) ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಅರ್ಹರು.
ವಯೋ ಮಿತಿ 18-24ರೊಳಗೆ ಇರಬೇಕು. ಮೀಸಲಾತಿ ಪ್ರಕಾರ ವಯೋಮಿತಿ ಸಡಿಲಿಕೆ ಇದ್ದು, ಲಿಖಿತ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಮಾಹಿತಿಗೆ IOCL ವೆಬ್‌ಸೈಟ್ ಗೆ ಭೇಟಿ ನೀಡಿ.