Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc
Monthly Archives

October 2023

‘ಜನ ಏನು ತೀರ್ಪು ನೀಡಬೇಕೋ ನೀಡಿದ್ದಾರೆ, ನಮಗೆ ಮಾಡಲು ಕೆಲಸ ಇದೆ’: ಡಿಸಿಎಂ

ಬೆಂಗಳೂರು: "ರಾಜ್ಯದ ಜನ ಚುನಾವಣೆಯಲ್ಲಿ ಏನು ತೀರ್ಪು ನೀಡಬೇಕೋ ನೀಡಿದ್ದಾರೆ. ನಮಗೆ ಮಾಡಲು ಅನೇಕ ಕೆಲಸಗಳಿವೆ. ಆ ಕೆಲಸ ಮಾಡುತ್ತಿದ್ದೇವೆ" ಎಂದು ಡಿಸಿಎಂ ಡಿ.ಕೆ.…
Read More...

ಪುಲ್ವಾಮಾದಲ್ಲಿ ವಲಸೆ ಕಾರ್ಮಿಕನ ಗುಂಡಿಕ್ಕಿ ಹತ್ಯೆಗೈದ ಭಯೋತ್ಪಾದಕರು

ಶ್ರೀನಗರ: ಉತ್ತರ ಪ್ರದೇಶದ ವಲಸೆ ಕಾರ್ಮಿಕನನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದೆ ಎಂದು ಪೊಲೀಸರು…
Read More...

ಫ್ಲ್ಯಾಟ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕಿರುತೆರೆ ಖ್ಯಾತ ನಟಿ ಶವವಾಗಿ ಪತ್ತೆ

ಕೇರಳ: ಮಲಯಾಳಂನ ಖ್ಯಾತ ಕಿರುತೆರೆ ನಟಿ ರೆಂಜುಶಾ ಮೆನನ್(35) ಅವರ ಮೃತದೇಹ ಫ್ಲ್ಯಾಟ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ತಿರುವನಂತಪುರದಲ್ಲಿರುವ ತಮ್ಮ…
Read More...

68 ಸಾಧಕರು, 10 ಸಂಸ್ಥೆಗೆ 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: 2023ನೇ ಸಾಲಿನ ಕನ್ನಡ ರಾಜ್ಯೋತ್ಸವದ ಪ್ರಶಸ್ತಿಗೆ ಈ ಬಾರಿ 68 ಸಾಧಕರು ಮತ್ತು 10 ಸಂಘ ಸಂಸ್ಥೆ ಆಯ್ಕೆಯಾಗಿದ್ದು ಮಂಗಳವಾರದಂದು ಕನ್ನಡ ಮತ್ತು ಸಂಸ್ಕೃತಿ…
Read More...

ಸ್ಕೂಲ್‌ ವ್ಯಾನ್‌ – ಬಸ್‌ ನಡುವೆ ಅಪಘಾತ- ಚಾಲಕ,ವಿದ್ಯಾರ್ಥಿಗಳು ಸೇರಿ 7ಮಂದಿ ಮೃತ್ಯು

ಲಕ್ನೋ: ಸ್ಕೂಲ್‌ ವ್ಯಾನ್ ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ವಿದ್ಯಾರ್ಥಿಗಳ ವ್ಯಾನ್ ಚಾಲಕ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬುಡೌನ್‍ನಲ್ಲಿ ನಡೆದಿದೆ.…
Read More...

ಹಾರ್ಟ್ ಅಟ್ಯಾಕ್ – ಕೊರೊನಾ ಸೊಂಕಿಗೆ ಒಳಗಾದವರು 2 ವರ್ಷ ಯಾವುದೇ ವ್ಯಾಯಾಮ, ಕಠಿಣ ಕೆಲಸ ಮಾಡಬೇಡಿ – ಕೇಂದ್ರ ಆರೋಗ್ಯ…

ನವದೆಹಲಿ : ಇತ್ತೀಚೆಗೆ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾದ ಬೆನ್ನಲ್ಲೇ ಇದೀಗ ಕೇಂದ್ರ ಆರೋಗ್ಯ ಸಚಿವ ಮುನ್ಸುಖ ಮಾಂಡವಿಯಾ ಅವರು ಹೇಳಿಕೆಯೊಂದನ್ನು ನೀಡಿದ್ದು,…
Read More...

ದಸರಾ ಸಂಭ್ರಮದಲ್ಲಿ ಕೋಲ್ಕತ್ತಾ ರೆಸ್ಟೋರಂಟ್‌ಗಳು ಗಳಿಸಿದ್ದು ₹1,100 ಕೋಟಿ..!

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದಸರಾ ಹಬ್ಬವನ್ನು ದೀಪಾವಳಿಗಿಂತ ಹೆಚ್ಚು ಸಂಭ್ರಮದಿಂದ ಆಚರಿಸುವ ಪದ್ಧತಿ ಇದೆ. ಅದು ಅಲ್ಲಿನ ಸಂಸ್ಕೃತಿ ಹಾಗೂ ಪರಂಪರೆ. ಈ ವೇಳೆ…
Read More...

ಹುಲಿ ಉಗುರು ಕೇಸ್‌: ಜಗ್ಗೇಶ್‌ ವಿರುದ್ಧದ ನೋಟಿಸ್‌ಗೆ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು:ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್‌ ಎರಡು ದಿನಗಳ ಹಿಂದೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ನೋಟಿಸ್ ನೀಡಲಾಗಿತ್ತು. ಹೀಗಾಗಿ…
Read More...

ಬೆಂಗಳೂರಿನಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌‌ಗಳು

ಬೆಂಗಳೂರು: ಖಾಸಗಿ ಬಸ್ ಗಳನ್ನು ನಿಲ್ಲಿಸಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಆರು ಬಸ್ ಗಳು ಹೊತ್ತಿ ಉರಿದ ಘಟನೆ ಬೆಂಗಳೂರಿನ ವೀರಭದ್ರ ನಗರದಲ್ಲಿ ನಡೆದಿದೆ. ಖಾಸಗಿ…
Read More...

ಖ್ಯಾತ ಮಾಡೆಲ್ ಮೃತದೇಹ ಫ್ರಿಡ್ಜ್ ನಲ್ಲಿ ಪತ್ತೆ..!

ಲಾಸ್ ಏಂಜಲೀಸ್: ಲಾಸ್ ಏಂಜಲೀಸ್ ನ ಹೆಸರಾಂತ ಮಾಡೆಲ್ ಒಬ್ಬರ ಮೃತದೇಹ ಫ್ರಿಡ್ಜ್ ನಲ್ಲಿ ಪತ್ತೆಯಾಗಿದೆ. ಲಾಸ್ ಏಂಜಲೀಸ್ ನ ಹೆಸರಾಂತ ಮಾಡೆಲ್ ಮಲೀಸಾ ಮೂನಿಯಾ ಅವರ…
Read More...