Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc
Monthly Archives

November 2023

ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ಜಡ್ಜ್‌ ಫಾತಿಮಾ ಬೀವಿ ನಿಧನ

ನವದೆಹಲಿ:  ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ಫಾತೀಮಾ ಬೀವಿ(96) ಗುರುವಾರ ವಿಧಿವಶರಾಗಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಸದಸ್ಯೆಯೂ…
Read More...

ಪ್ರಧಾನಿ ಮೋದಿ ಮುಟ್ಟಿದ್ದೆಲ್ಲವೂ ಚಿನ್ನ:’ಅಪಶಕುನ’ ಎಂದವರಿಗೆ ಕಂಗನಾ ತಿರುಗೇಟು

ಮುಂಬೈ: ಅಹಮ್ಮದಾಬಾದ್​ ಕ್ರೀಡಾಂಗಣದಲ್ಲಿ ನಡೆದಿದ್ದ ಭಾರತ ಮತ್ತು ಆಸ್ಟ್ರೇಲಿಯಾ ಪಂದ್ಯದ ವೀಕ್ಷಣೆಗೆ ಪ್ರಧಾನಿ ಮೋದಿಯವರು ಹೋಗಿದ್ದರು. ಅಂತಿಮ ಪಂದ್ಯದಲ್ಲಿ ಭಾರತ ವಿಶ್ವ…
Read More...

ಭಿನ್ನಮತ ಶಮನಕ್ಕೆ ಮುಂದಾದ ಬಿ.ವೈ.ವಿಜಯೇಂದ್ರ – ರಮೇಶ್ ಜಾರಕಿಹೊಳಿ ಜೊತೆ ಮಾತುಕತೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈಗ ಪಕ್ಷದೊಳಗಿನ ಆಂತರಿಕ ಭಿನ್ನಮತ ಶಮನಕ್ಕೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಮಾಜಿ ಸಚಿವ ರಮೇಶ್…
Read More...

ನೀರಿನ ಸಂಪ್ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರು ಸಾವು

ಆನೇಕಲ್: ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಶಿಕಾರಿಪಾಳ್ಯದ ವಾಜಪೇಯಿ ಸರ್ಕಲ್…
Read More...

350 ರೂ.ಗಾಗಿ ಯುವಕ ಕೊಲೆ-16 ವರ್ಷದ ಬಾಲಕ ಅರೆಸ್ಟ್‌

ನವದೆಹಲಿ: 350 ರೂ.ಗಾಗಿ 16 ವರ್ಷದ ಹುಡುಗನೊಬ್ಬ 18 ವರ್ಷದ ಯುವಕನ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ದೆಹಲಿಯ ಕಾಲೊನಿಯೊಂದರಲ್ಲಿ ನಡೆದಿದೆ.ಕೊಲೆ ಮಾಡಿದ…
Read More...

ಮಂಗಳೂರು: ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಅಭಿನಂದನೆ

ಮಂಗಳೂರು: ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ…
Read More...

ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ‌ಒತ್ತಾಯ- ಕ್ರಮಕ್ಕೆ ಪೋಷಕರಿಂದ ಆಗ್ರಹ

ಶಿವಮೊಗ್ಗ: ಸರ್ಕಾರಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಶಾಲೆಯಲ್ಲಿ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಆರೋಪ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ…
Read More...

ಉಗ್ರರ ವಿರುದ್ದ ಹೋರಾಡಿ ಹುತಾತ್ಮರಾದ ಕರಾವಳಿಯ ವೀರ ಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್

ಮಂಗಳೂರು : ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರಾವಳಿ ಮೂಲದ ಕನ್ನಡಿಗ…
Read More...

ಗುರುದ್ವಾರದಲ್ಲಿ ನಿಹಾಂಗ್‌ ಸಿಖ್ಖರ ಸಂಘರ್ಷ- ಗುಂಡಿನ ದಾಳಿಗೆ ಪೇದೆ ಬಲಿ

ಪಂಜಾಬ್‌:  ಪಂಜಾಬ್‌ನ ಕಪುರ್ಥದಲ್ಲಿರುವ ಗುರುದ್ವಾರವೊಂದರಲ್ಲಿ ನಿಹಾಂಗ್‌ ಸಿಖ್ಖರ ಗುಂಪುಗಳ ಮಧ್ಯೆಯೇ ಭಾರಿ ಗಲಾಟೆ ನಡೆದಿದೆ. ಇದೇ ವೇಳೆ ಪರಿಸ್ಥಿತಿಯನ್ನು…
Read More...

ಗದಗ: ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣವರ ‍‍‍& CRPF ಯೋಧನ ಹೆಸರಿನಲ್ಲಿ ಆನ್ಲೈನ್ ವಂಚನೆ!

ಗದಗ: ಮುದ್ರಣ‌ ಕಾಶಿ ಗದಗದಲ್ಲಿ ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣವರ ಹಾಗೂ CRPF ಯೋಧ ಸಂತೋಷಕುಮಾರ ಹೆಸರಿನಲ್ಲಿ ಆನ್ಲೈನ್ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ!…
Read More...