Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc
Monthly Archives

November 2023

‘ಸಿಎಂ ಇಬ್ರಾಹಿಂ ಮಗನ ಚುನಾವಣೆಗೆ ನನ್ನಿಂದ ಆರ್ಥಿಕ ಸಹಾಯ ಪಡೆದಿದ್ದಾರೆ’ – ಟಿಎ ಶರವಣ

ಬೆಂಗಳೂರು : ಮಗನ ಚುನಾವಣೆಗಾಗಿ ಸಿಎಂ ಇಬ್ರಾಹಿಂ ಅವರು ನನ್ನಿಂದ ಆರ್ಥಿಕ ಸಹಾಯ ಪಡೆದಿದ್ದಾರೆ ಎಂದು ಪರಿಷತ್ ಸದಸ್ಯ ಶರವಣ ಆರೋಪ ಮಾಡಿದ್ದಾರೆ. ಎಂಎಲ್‌ಸಿ ಮಾಡೋಕೆ…
Read More...

ದೆಹಲಿ ಅಬಕಾರಿ ಹಗರಣ: ಡಿ.11 ರವರೆಗೆ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ…
Read More...

ಬ್ರಿಟಿಷ್ ನೌಕಾಪಡೆ ವಶದಲ್ಲಿದ್ದ ತಮಿಳುನಾಡಿನ 35 ಮೀನುಗಾರರ ಬಿಡುಗಡೆ

ತಮಿಳುನಾಡು: ಮೀನುಗಾರಿಕೆಗೆ ತೆರಳಿ ಬ್ರಿಟನ್ ನೌಕಾಪಡೆಯಿಂದ ಬಂಧನಕ್ಕೊಳಗಾಗಿದ್ದ ತಮಿಳುನಾಡಿನ 35 ಮೀನುಗಾರರನ್ನು ಸೋಮವಾರ ಭಾರತೀಯ ಕೋಸ್ಟ್ ಗಾರ್ಡ್‌ಗೆ…
Read More...

ಜಗಳ ಬಿಡಿಸಲು ಬಂದ ಪೊಲೀಸರ112 ವಾಹನವನ್ನೇ ಚಲಾಯಿಸಿಕೊಂಡು ಪರಾರಿಯಾದ ಕಿಡಿಗೇಡಿ

ತುಮಕೂರು: ಜಗಳ ಬಗೆಹರಿಸಲು ಬಂದ ಪೊಲೀಸರ 112 ಸಮೇತ ಪರಾರಿಯಾಗಲು ಯತ್ನಿಸಿದ ಕಿಡಿಗೇಡಿಯನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಹಿಡಿದ ಘಟನೆ ತುಮಕೂರು ಗುಬ್ಬಿ ತಾಲೂಕಿನ…
Read More...

ಇಸ್ರೇಲ್ ಜೊತೆ ಕದನವಿರಾಮಕ್ಕೆ ಮುಂದಾದ ಹಮಾಸ್ ಬಂಡುಕೋರ ನಾಯಕ

ದೋಹಾ : ಗಾಜಾದಲ್ಲಿರುವ ಹಮಾಸ್ ಉಗ್ರರನ್ನು ಸದೆ ಬಡಿಯುತ್ತಿರುವ ಇಸ್ರೇಲ್ ಜೊತೆ ಇದೀಗ ಕದನ ವಿರಾಮಕ್ಕೆ ಹಮಾಸ್ ಬಂಡುಕೋರರ ನಾಯಕ ಮುಂದಾಗಿದ್ದಾಗಿ ವರದಿಯಾಗಿದೆ. ಈ ಬಗ್ಗೆ…
Read More...

ಚಿಕ್ಕಮಗಳೂರು : ಹಳಸಿದ ಬಿರಿಯಾನಿ ತಿಂದು 17 ಜನ ಆಸ್ಪತ್ರೆಗೆ ದಾಖಲು..!

ಚಿಕ್ಕಮಗಳೂರು : ಹಳಸಿದ ಬಿರಿಯಾನಿ ತಿಂದ ಪರಿಣಾಮ 17 ಜನ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ, ಜಿಲ್ಲೆಯ ಕಡೂರು ತಾಲೂಕಿನ…
Read More...

ಮೈಕ್ರೋಸಾಫ್ಟ್‌ನ ಮಾಜಿ ಸಿಇಒ ಬಿಲ್ ಗೇಟ್ಸ್ ಒಳಚರಂಡಿಗೆ ಇಳಿದಿದ್ದು ಯಾಕೆ..?

ಬ್ರೆಜಿಲ್: ಮೈಕ್ರೋಸಾಫ್ಟ್‌ನ ಮಾಜಿ ಸಿಇಒ ಬಿಲ್ ಗೇಟ್ಸ್ ಬ್ರೆಜಿಲ್ ನಲ್ಲಿ ಒಳಚರಂಡಿಗೆ ಇಳಿಯುತ್ತಿರುವ ದೃಶ್ಯ ಕಂಡುಬಂದಿದೆ. ವಿಶ್ವ ಶೌಚಾಲಯ ದಿನದ ಸಂದರ್ಭದಲ್ಲಿ ಬ್ರೆ…
Read More...

ಪೆನ್ ಡ್ರೈವ್ ಬ್ರದರ್ ’ಹೆಚ್ ಡಿಕೆ ವಿರುದ್ಧ ಮತ್ತೊಂದು ಪೋಸ್ಟರ್ ವಾರ್‌

ಬೆಂಗಳೂರು: ಇತ್ತೀಚೆಗೆ ಮಾಜಿ ಸಿಎಂ ಹೆಚ್.ಡಿ‌.ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪ ಮಾಡಿ ವಾಗ್ದಾಳಿ ನಡೆಸುತ್ತಿದ್ದರು. ಇದೀಗ…
Read More...

ಸಂದರ್ಭ ಬಂದರೆ ದತ್ತ ಮಾಲೆ ಹಾಕುವೆ: ಎಚ್.ಡಿ.ಕುಮಾರಸ್ವಾಮಿ ಧರ್ಮಾಭಿಮಾನ ತೋರಿಸಲು ಭಯಪಡುವುದಿಲ್ಲ

ಚಿಕ್ಕಮಗಳೂರು: ‘ದತ್ತ ಮಾಲೆ ಏಕೆ ಹಾಕಬಾರದು, ಸಮಯ ಬಂದರೆ ದತ್ತ ಮಾಲೆಯನ್ನೂ ಹಾಕುತ್ತೇನೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.…
Read More...

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಬೆಂಗಳೂರು : ನಗರದಲ್ಲಿ ಬೆಳಗ್ಗೆಯೇ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಐಟಿ ದಾಳಿ ನಡೆಸಲಾಗಿದೆ.…
Read More...