Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc
Monthly Archives

November 2023

ಕುಂದಾಪುರ: ಲೈಂಗಿಕ ಕಿರುಕುಳ ಆರೋಪ – ಹೈಸ್ಕೂಲ್ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಕುಂದಾಪುರ: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕನೊಬ್ಬನ ವಿರುದ್ಧ ಬೈಂದೂರು ಪೊಲೀಸ್…
Read More...

ಮಗಳನ್ನು ಹುಡುಕಿ ಕೊಟ್ಟವರಿಗೆ 50 ಸಾವಿರ ಬಹುಮಾನ – ಸನ್ನಿ ಲಿಯೋನ್

ಮುಂಬೈ: ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಮನೆಯ ಕೆಲಸದಾಕೆಯ ಮಗಳು ಕಾಣೆಯಾಗಿರುವ ಕುರಿತು ನಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಹುಡುಕಿ ಕೊಟ್ಟವರಿಗೆ 50…
Read More...

2021ರ ಪಿಎಸ್‌ಐ ನೇಮಕಾತಿ ಅಕ್ರಮ- ಮರು ಪರೀಕ್ಷೆ ನಡೆಸಲು ಹೈಕೋರ್ಟ್‌ ಆದೇಶ

ಬೆಂಗಳೂರು: 545 ಹುದ್ದೆಗಳಿಗೆ ಮರುಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ನೇಮಕಾತಿ ಸಂಬಂಧದ…
Read More...

ಹಾಸನಾಂಬೆ ದೇವಿ ದರ್ಶನಕ್ಕೆ ಬಂದವರಿಗೆ ಕರೆಂಟ್​ ಶಾಕ್​ ವದಂತಿ : ಜೀವ ಉಳಿಸಿಕೊಳ್ಳಲು ಕಾಲ್ತುಳಿತ

ಹಾಸನ : ಹಾಸನಾಂಬೆ ದೇವಾಲಯದಲ್ಲಿ ಕೆಲವರಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ವಿದ್ಯುತ್ ಶಾಕ್‌ ಹಿನ್ನೆಲೆಯಲ್ಲಿ ಸಂತೆಪೇಟೆ ಧರ್ಮ ದರ್ಶನ ಸರತಿ ಸಾಲಿನ ಬಳಿ ದಿಢೀರ್‌ ನೂಕು…
Read More...

ಖ್ಯಾತ ಮಲಯಾಳಂ ನಟ, ಮಿಮಿಕ್ರಿ ಕಲಾವಿದ ಮುಹಮ್ಮದ್ ಹನೀಫ್ ನಿಧನ

ತಿರುವನಂತಪುರಂ: ಖ್ಯಾತ ಮಲಯಾಳಂ ನಟ , ಮಿಮಿಕ್ರಿ ಕಲಾವಿದ ಕಲಾಭವನ್ ಮುಹಮ್ಮದ್ ಹನೀಫ್ ಅವರು ಗುರುವಾರ ಕೊಚ್ಚಿಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.…
Read More...

‘ಕರ್ನಾಟಕದಲ್ಲಿ ಕೃಷಿಭಾಗ್ಯ ಯೋಜನೆ ಮರುಚಾಲನೆಗೆ ನಿರ್ಧಾರ’ – ಸಿಎಂ ಸಿದ್ದರಾಮ್ಮಯ್ಯ

ಬೆಂಗಳೂರು: ಮನ್ಸೂನ್‌ ಮಳೆಯನ್ನು ಆಧರಿಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ನಾಡಿನ ರೈತರಿಗೆ ಅತ್ಯಂತ ಪ್ರಾಮುಖ್ಯವಾಗಿದ್ದ ಕೃಷಿ ಭಾಗ್ಯ ಯೋಜನೆಗೆ ಮರುಚಾಲನೆ ನೀಡಲು…
Read More...

ಪಟಾಕಿ ಮಾರಾಟದ ವೇಳೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ – ಪೊಲೀಸ್ ಇಲಾಖೆ ಸುತ್ತೋಲೆ

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿಗಳಿಂದ ಉಂಟಾಗುವ ಅವಘಡಗಳನ್ನು ತಡೆಗಟ್ಟಲು ಸುಪ್ರಿಂಕೋರ್ಟ್ ನ ಆದೇಶ ಪಾಲಿಸುವುದು ಕಡ್ಡಾಯವಾಗಿದೆ. ಈ ಸಮಯದಲ್ಲಿ…
Read More...

ಸುಪ್ರೀಂ ಆವರಣದಲ್ಲಿ ವಿಶೇಷ ಸಾಮರ್ಥ್ಯವುಳ್ಳ ಸಿಬ್ಬಂದಿ ನಿರ್ವಹಿಸುವ ಕೆಫೆ ಉದ್ಘಾಟಿಸಿದ ಸಿಜೆಐ

ನವದೆಹಲಿ:ಸುಪ್ರೀಂ ಕೋರ್ಟ್ ಆವರಣದಲ್ಲಿ "ಮಿಟ್ಟಿ ಕೆಫೆ" ಎಂಬ ವಿಶಿಷ್ಟ ಕೆಫೆಗೆ ಇಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಚಾಲನೆ ನೀಡಿದರು.…
Read More...

‘ಚುನಾವಣಾ ರಾಜಕಾರಣದಿಂದ ಹಿರಿಯ ನಾಯಕರು ದೂರವಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತೆ’ – ಡಿವಿಎಸ್

ಮಂಡ್ಯ: ಚುನಾವಣಾ ರಾಜಕಾರಣದಿಂದ ಹಿರಿಯ ನಾಯಕರು ದೂರವಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಪಕ್ಷದ ರಾಷ್ಟ್ರೀಯ ಮುಖಂಡರು ಅಲೋಚನೆ ಮಾಡಬೇಕು ಎಂದು…
Read More...

ಶಿಬಿರದಲ್ಲಿ ಆನೆ ತುಳಿತ – ಮಾವುತ ಮೃತ್ಯು

ತಿರುವನಂತಪುರಂ: ಆನೆ ಶಿಬಿರದಲ್ಲಿ ಆನೆಯೊಂದು ತನ್ನ ಸಹಾಯಕ ಮಾವುತನನ್ನೇ ತುಳಿದು ಕೊಂದಿರುವ ಘಟನೆಯು ಕೇರಳದ ಪುನ್ನತ್ತೂರು ಕೊಟ್ಟಾದಲ್ಲಿರುವ ಗುರುವಾಯೂರು…
Read More...