Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc
Monthly Archives

November 2023

ಹೊಸ ವರ್ಷದಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ಏರಿಕೆ

ನವದೆಹಲಿ: ತನ್ನ ಕಾರುಗಳ ಬೆಲೆಗಳನ್ನು ಜನವರಿ 2024ರಿಂದ ಹೆಚ್ಚಿಸುವುದಾಗಿ ಮಾರುತಿ ಸುಜುಕಿ ಕಂಪನಿಯು ನವೆಂಬರ್ 27 ರಂದು ಹೇಳಿದೆ. "ಒಟ್ಟಾರೆ ಹಣದುಬ್ಬರ ಮತ್ತು…
Read More...

ವಾಮಾಚಾರಕ್ಕಾಗಿ ಸಮಾಧಿ ಅಗೆದು ಮಗುವಿನ ಶವ ಹೊರತೆಗೆದ ದುಷ್ಕರ್ಮಿಗಳು – ದೂರು ದಾಖಲು

ಕೋಲಾರ: 20 ದಿನಗಳ ಹಿಂದೆ ಕೋಲಾರ ಪಟ್ಟಣದಲ್ಲಿ ಮೂರೂವರೆ ವರ್ಷದ ಮಗು ಆಯೇಷಾ ಅಂಜುಂ ಜೊತೆ ತಾಯಿ ಹಮೀದಾ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದರು. ನ.19 ರಂದು ಯಾರೋ…
Read More...

ರಾಗಿ ಬೆಳೆಗಾರರಿಗೆ ಗುಡ್ ನ್ಯೂಸ್ .! ಬೆಂಬಲ ಬೆಲೆ ಎಷ್ಟು.?

ಬೆಂಗಳೂರು: ರಾಜ್ಯ ವಿವಿಧೆಡೆ ರಾಗಿ ಕಟಾವು ಕಾರ್ಯ ನಡೆಯುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಕೇಂದ್ರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ಸರ್ಕಾರ…
Read More...

ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಕಡಿಮೆ ಆದ್ರೆ ಹೀಗೆ ಮಾಡಿ.!

ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಕಡಿಮೆ ಇದ್ದಲ್ಲಿ ಹಲವು ಆಹಾರ ಪದಾರ್ಥಗಳನ್ನು ಸೇವಿಸಿ, ಆ ಕೊರತೆಯನ್ನು ಸರಿದೂಗಿಸಬಹುದು. ಅದರಲ್ಲಿ ಈ ಕೆಲವು ಜ್ಯೂಸ್…
Read More...

ಮತ್ತೊಂದು ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ.!

ಬೆಂಗಳೂರು: ಈಗ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ನಿನ್ನೆ (ನ.27) ರಾತ್ರಿ ಚಿಕ್ಕಜಾಲ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಶೂ ಮತ್ತು ಬಟ್ಟೆ…
Read More...

ಜಿಲ್ಲಾ ಆಸ್ಪತ್ರೆಯಲ್ಲಿ ಹಣ ನೀಡಬೇಡಿ -ಜಿಲ್ಲಾ ಶಸ್ತ್ರ ಚಿಕಿತ್ಸಕ ಎಸ್.ಪಿ.ರವೀಂದ್ರ

ಚಿತ್ರದುರ್ಗ: ರೋಗಿಗಳು ಹಾಗೂ ಅವರ ಸಂಬAಧಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ಯಾವುದೇ ಕಾರಣಕ್ಕೂ ವೈದ್ಯಕೀಯ ಸಿಬ್ಬಂದಿ ಹಾಗೂ ಮಧ್ಯವರ್ತಿಗಳಿಗೆ ಹಣ ನೀಡಬೇಡಿ ಎಂದು…
Read More...

ಹೊಸಪೇಟೆ: ಮಹಿಳಾ ಅಭಿವೃದ್ಧಿ ನಿಗಮದ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಹೊಸಪೇಟೆ: ವಿಜಯನಗರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿಗೆ ನಿಗದಮ ವಿವಿಧ…
Read More...