Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc
Monthly Archives

January 2024

ಹುಬ್ಬಳ್ಳಿ ಕಾಂಗ್ರೆಸ್​ ಕಚೇರಿ ಮುಂದೆ ಯುವಕನ ಬರ್ಬರ ಕೊಲೆ..!

ಹುಬ್ಬಳ್ಳಿ : ಹುಬ್ಬಳ್ಳಿಯ ಕಾಂಗ್ರೆಸ್​ ಕಚೇರಿ ಮುಂದೆ 28 ವರ್ಷದ ಯುವಕನ ಬರ್ಬರ ಹತ್ಯೆ ನಡೆದಿದ್ದು ಯುವಕನ ಗುರುತು  ಪತ್ತೆ ಹಚ್ಚುವ ಕಾರ್ಯ ಪೊಲೀಸರಿಂದ ಆರಂಭವಾಗಿದೆ.…
Read More...

ರೇವಣ್ಣ ಆಪ್ತ ಕೃಷ್ಣೇಗೌಡ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಹಾಸನ: ಮಾಜಿ ಸಚಿವ ರೇವಣ್ಣ ಆಪ್ತ ಕೃಷ್ಣೇಗೌಡ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ತಿಂಗಳ ಬಳಿಕ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.…
Read More...

ಲಾಂಗ್ ಡ್ರೈವ್ ನೆಪದಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಂದು, ಆತ್ಮಹತ್ಯೆಗೆ ಶರಣಾದ ಪತಿ

ಘಾಜಿಯಾಬಾದ್: ಪತ್ನಿಯನ್ನು ಲಾಂಗ್ ಡ್ರೈವ್ ಗೆ ಕರೆದೊಯ್ದ ಪತಿ ಆಕೆಯನ್ನು ಗುಂಡಿಕ್ಕಿ ಕೊಂದು, ಬಳಿಕ ಆತನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ…
Read More...

‘ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ’ -ಸಿಎಂ

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
Read More...

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ನಡೆಸಲು ಅನುಮತಿ ನೀಡಿದ ಕೋರ್ಟ್

ವಾರಾಣಸಿ: ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ನಡೆಸಲು ವಾರಾಣಸಿಯ ನ್ಯಾಯಾಲಯವು ಬುಧವಾರ ಅವಕಾಶ ನೀಡಿ ತೀರ್ಪು ಪ್ರಕಟಿಸಿದೆ.…
Read More...

ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಮಂಗನ ಕಾಯಿಲೆ – ಜನರಲ್ಲಿ ಆತಂಕ

ಉತ್ತರ ಕನ್ನಡ:ಉತ್ತರ ಕನ್ನಡಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಮಂಗನ ಕಾಯಿ ಹೆಚ್ಚಿದೆ. ಒಂದೇ ದಿನದಲ್ಲಿ 8 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಸಿದ್ದಾಪುರ…
Read More...

ಗುಜರಾತ್‌ನಲ್ಲಿ ಪುತ್ರನ ಕೊಲೆ, ಆಸ್ಟ್ರೇಲಿಯಾದಲ್ಲಿ ಡ್ರಗ್ಸ್: ಲಂಡನ್ ನಲ್ಲಿ ಭಾರತ ಮೂಲದ ದಂಪತಿಗೆ 33 ವರ್ಷ ಜೈಲು

ಲಂಡನ್:ಬ್ರಿಟನ್ ನಲ್ಲಿ ವಾಸಿಸುವ ಭಾರತೀಯ ಮೂಲದ ದಂಪತಿಗೆ ಅರ್ಧ ಟನ್ ಗೂ ಹೆಚ್ಚು ಕೊಕೇನ್ ಅನ್ನು ಆಸ್ಟ್ರೇಲಿಯಾಗೆ ರಫ್ತು ಮಾಡಿದ ಆರೋಪದಡಿ 33 ವರ್ಷಗಳ ಜೈಲು…
Read More...

ಭಾರತ್ ಜೋಡೊ ನ್ಯಾಯ ಯಾತ್ರೆ: ರಾಹುಲ್‌ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ

ಕೋಲ್ಕತ್ತಾ:ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೊ ನ್ಯಾಯ ಯಾತ್ರೆಯ ಮೂಲಕ ಬಿರುಸಿನ ಪ್ರಚಾರ ನಡೆಯುತ್ತಿದೆ. ಇದರ ಮಧ್ಯೆ ರಾಹುಲ್ ಗಾಂಧಿ ಅವರ…
Read More...

ಅಟಲ್ ಸುರಂಗದ ಬಳಿ ಭಾರೀ ಹಿಮಾಪಾತ- 300 ಕ್ಕೂ ಹೆಚ್ಚು ಪ್ರವಾಸಿಗರ ರಕ್ಷಣೆ

ಶಿಮ್ಲಾ:ಹಿಮಾಚಲ ಪ್ರದೇಶದ ರೋಹ್ಟಾಂಗ್ ನ ಅಟಲ್ ಸುರಂಗದ ದಕ್ಷಿಣ ಪೋರ್ಟಲ್ ಬಳಿ ಭಾರೀ ಹಿಮಾಪಾತ ಸಂಭವಿಸಿದ್ದು, ಹಿಮದಡಿಯಲ್ಲಿ ಸಿಲುಕಿದ್ದ ಸುಮಾರು 300 ಪ್ರವಾಸಿಗರನ್ನು…
Read More...

ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಡಿಸಿಎಂ

ಬೆಂಗಳೂರು:  ಮುಂದಿನ ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ…
Read More...