Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc
Monthly Archives

February 2024

ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ್ ಬಂಧನ.!

ಚಿಕ್ಕಮಗಳೂರು: ಬಸ್ ಚಾಲಕರೊಬ್ಬರ ವರ್ಗಾವಣೆಗೆ 10 ಸಾವಿರ ಲಂಚ ಪಡೆದ ಆರೋಪದಲ್ಲಿ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ್ ಅವರನ್ನು…
Read More...

ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ : ಹೊಸ ಕೃಷಿ ನವೋದ್ಯಮಗಳಿಗೆ ಆರ್ಥಿಕ ನೆರವು.!

ಚಿತ್ರದುರ್ಗ: 2023-24ನೇ ಸಾಲಿನ ಆಯವ್ಯಯದ ಕಂಡಿಕೆ-40ರಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ…
Read More...

ಮಿಷನ್ ಶಕ್ತಿ ಯೊಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಚಿತ್ರದುರ್ಗ ಜಿಲ್ಲೆಗೆ ಸಂಬAಧಿಸಿದAತೆ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಸಬಲೀಕರಣ ಘಟಕಕ್ಕೆ, 2023-24ನೇ…
Read More...

ತುಂಗಭದ್ರಾ ನದಿಗೆ ಭದ್ರಾ ನೀರು,! ಅನಧಿಕೃತ ಪಂಪ್‍ಸೆಟ್‍ಗಳಿಗೆ ನಿಷೇಧ.!

ದಾವಣಗೆರೆ; ಬಹುಗ್ರಾಮ ಕುಡಿಯುವ ನೀರು ಯೋಜನೆ, ಜಾತ್ರಾ ಮಹೋತ್ಸವದ ಉದ್ದೇಶದಿಂದ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದ್ದು ಸಾರ್ವಜನಿಕರು ನದಿ…
Read More...

ವಚನ : –ಗಜೇಶ ಮಸಣಯ್ಯ

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ…
Read More...

Breaking News: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅವ್ಯವಹಾರ ನಡೆಸಿದರೆ ಬೀಳುತ್ತೆ 10 ವರ್ಷ ಜೈಲು, 1 ಕೋಟಿ ರೂ ದಂಡ.!

ನವದೆಹಲಿ: ಲೋಕಸಭೆಯು ಮಂಗಳವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಮಸೂದೆ, 2024ಅನ್ನು ಅಂಗೀಕರಿಸಿದೆ. ಹೌದು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ…
Read More...

ಕಾರು ಅಪಘಾತ – ಚೆನ್ನೈ ಮಾಜಿ ಮೇಯರ್ ಪುತ್ರ ನಾಪತ್ತೆ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸಟ್ಲೆಜ್ ನದಿಗೆ ಬಿದ್ದ ಪರಿಣಾಮ ಚೆನ್ನೈನ ಮಾಜಿ ಮೇಯರ್ ಸೈದೈ ದುರೈಸಾಮಿ ಅವರ…
Read More...

ಬ್ರಿಟನ್ 3ನೇ ಚಾರ್ಲ್ಸ್‌ಗೆ ಕ್ಯಾನ್ಸರ್; ಶೀಘ್ರವೇ ಚೇತರಿಸಿಕೆ ಹಾರೈಸಿದ ಮೋದಿ

ನವದೆಹಲಿ: ಬ್ರಿಟನ್ ನ ರಾಜ 3ನೇ ಚಾರ್ಲ್ಸ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ಬಕಿಂಗ್ ಹ್ಯಾಮ್ ಅರಮನೆ ತಿಳಿಸಿದೆ. ಇದೀಗ ಈ ವಿಚಾರವಾಗಿ ಪ್ರಧಾನಿ ಮೋದಿ ಸಾಮಾಜಿಕ…
Read More...

ಲಿವ್ ಇನ್ ರಿಲೇಷನ್ ಫಿಪ್ ಗೂ ನೋಂದಣಿ, ಪೋಷಕರ ಅನುಮತಿ ಕಡ್ಡಾಯ, ಇಲ್ಲವೇ ಜೈಲು ಶಿಕ್ಷೆ- ಹೊಸ ಕಾನೂನು ಜಾರಿ

ಡೆಹ್ರಾಡೂನ್: ಮಹತ್ವದ ಬೆಳವಣಿಗೆಯಲ್ಲಿ 21 ವರ್ಷದೊಳಗಿನ ಜೋಡಿಗಳು ಲಿವ್ ಇನ್ ರಿಲೇಷನ್ ಫಿಪ್ ಬಯಸಿದರೆ, ಕಡ್ಡಾಯವಾಗಿ ಅದನ್ನು ನೋಂದಣಿ ಮಾಡಿಸಬೇಕು ಮತ್ತು ಇದಕ್ಕೆ ಪೋಷಕರ…
Read More...

‘ತೆಲಂಗಾಣದಿಂದಲೇ ಲೋಕಸಭೆಗೆ ಸ್ಪರ್ಧಿಸಿ’ : ಸೋನಿಯಾಗೆ ರೇವಂತ್ ರೆಡ್ಡಿ ಮನವಿ

ಹೈದರಬಾದ್:  2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತೆಲಂಗಾಣ ರಾಜ್ಯದಿಂದ ಸ್ಪರ್ಧಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ…
Read More...