Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc
Monthly Archives

April 2024

ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದು ಹೀಗೆ.!

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುವಂತೆ ಭಕ್ತರು ಒತ್ತಾಯಿಸಿದ್ದು, ಶೀಘ್ರದಲ್ಲಿ ನಿರ್ಧಾರ ತಿಳಿಸುತ್ತೇನೆ ಎಂದು ಶಿರಹಟ್ಟಿ…
Read More...

ಭಯಂಕರ ಬಿಸಿಲಿನಿಂದ ನಮ್ಮನ್ನ ರಕ್ಷಣೆ ಬಗ್ಗೆ ಕೆಲಮಾಹಿತಿಗಳನ್ನು ಪಾಲಿಸಲು ಸೂಚನೆ.!

 ಚಿತ್ರದುರ್ಗ: ಪ್ರಸ್ತುತ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಮಧ್ಯಾಹ್ನ 12 ಗಂಟೆಯಿAದ ಸಂಜೆ 03 ಗಂಟೆಯವರೆಗೆ ಪ್ರಖರವಾದ ಬಿಸಿಲು ಕಂಡುಬರುತ್ತಿರುವ…
Read More...

ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882…
Read More...

ಈ ಎರಡು ಸೊಪ್ಪುಗಳಿಂದ ದೇಹಕ್ಕೆ ಬಹಳಷ್ಟು ಲಾಭ

ಪುದೀನಾ ಜೀರ್ಣಕ್ರಿಯೆಯನ್ನು ಸುಧಾರಿಸಿ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಈ ಎಲೆಗಳು ಜೀರ್ಣಕಾರಿ ಕಿಣ್ವಗಳ ಉತ್ಪಾದನೆ ಉತ್ತೇಜಿಸಿ ಕೊಬ್ಬನ್ನು ಶಕ್ತಿಯನ್ನಾಗಿ…
Read More...

‘ಲೋಕಸಭೆ ಚುನಾವಣೆ ಸಂಬಂಧ ನಾಳೆ ಜನರ ಸಮ್ಮುಖದಲ್ಲೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ- ಸುಮಲತಾ

ಬೆಂಗಳೂರು: ಮಂಡ್ಯ ನಗರದ ಕಾಳಿಕಾಂಬ ಸಮುದಾಯ ಭವನದ ಆವರಣದಲ್ಲಿ ನಾಳೆ (ಬುಧವಾರ) ಬೆಳಿಗ್ಗೆ 10 ಗಂಟೆಗೆ ಬೆಂಬಲಿಗರ ಸಭೆ ನಡೆಸಲಿದ್ದೇನೆ. ಆ ಬಳಿಕ ಲೋಕಸಭೆ ಚುನಾವಣೆ ಸಂಬಂಧ…
Read More...

ಟೋಲ್ ಶುಲ್ಕ ಏರಿಕೆ ಮಾಡದಂತೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಸೋಮವಾರದಿಂದ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಏರಿಕೆ ಮಾಡಲಾಗುತ್ತದೆ ಎಂಬ ಸುದ್ದಿಯ ಬೆನ್ನಲ್ಲೇ ಇದೀಗ ಲೋಕಸಭೆ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗುವವರೆಗೆ…
Read More...

ಎಎಪಿ ಸಂಸ್ಥಾಪಕ ಸದಸ್ಯ ದಿನೇಶ್ ವಘೇಲಾ ನಿಧನ

ಪಣಜಿ: ಆಮ್ ಆದ್ಮಿ ಪಕ್ಷದ ಸ್ಥಾಪಕ ಸದಸ್ಯ ದಿನೇಶ್ ವಘೇಲಾ ಅವರು 73ನೇ ವಯಸ್ಸಿನಲ್ಲಿ ಗೋವಾದಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು ಎಂದು ಎಎಪಿ ನಾಯಕರೊಬ್ಬರು…
Read More...

ಅರುಣಾಚಲ ಪ್ರದೇಶದ ಸ್ಥಳಗಳಿಗೆ ಮರುನಾಮಕರಣ- ಚೀನಾದ ಈ ಕ್ರಮ ಅರ್ಥಹೀನ

ದೆಹಲಿ: ಅರುಣಾಚಲ ಪ್ರದೇಶದ ಹಲವು ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದೆ. ಚೀನಾದ ಈ ನಡೆಯನ್ನು ಖಂಡಿಸಿ, ಚೀನಾವನ್ನು ವಿದೇಶಾಂಗ ಸಚಿವಾಲಯ ಮಂಗಳವಾರ ತರಾಟೆಗೆ…
Read More...

ಮಾಜಿ ಸಚಿವ ಈಶ್ವರಪ್ಪಗೆ ಅಮಿತ್ ಶಾ ಕರೆ, ದೆಹಲಿಗೆ ಬರುವಂತೆ ಬುಲಾವ್

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಸ್ಪರ್ಧೆಗೆ ಮುಂದಾಗಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಸ್ವತಃ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು…
Read More...