Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

247 ಹೋಮ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ! SSLC ಪಾಸಾದವರು ಕೊನೆ ದಿನಾಂಕದ ಮುನ್ನ ಅರ್ಜಿ ಸಲ್ಲಿಸಿ

ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಗೃಹರಕ್ಷಕ ಮತ್ತು ಗೃಹರಕ್ಷಕಿ ಸ್ವಯಂ ಸೇವಕ ಸದಸ್ಯರ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನೇಮಕಾತಿಯ ವಿವರ ಹೀಗಿದೆ:

ಒಟ್ಟು 247 ಹುದ್ದೆಗಳು
ಹುದ್ದೆಯ ಹೆಸರು: ಗೃಹರಕ್ಷಕ ಮತ್ತು ಗೃಹರಕ್ಷಕಿ 
ನೇಮಕಾತಿ ಇಲಾಖೆ: ಚಿಕ್ಕಮಗಳೂರುಜಿಲ್ಲಾ ಗೃಹರಕ್ಷಕ ದಳ