290 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ರಹಸ್ಯ ಬಹಿರಂಗ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದ ರೈಲು ದುರಂತಕ್ಕೆ ಇಲಾಖೆ ಸಿಬ್ಬಂದಿ ಎಡವಟ್ಟು ಕಾರಣ ಎಂದು ರೈಲ್ವೆ ಸುರಕ್ಷಿತ ಆಯುಕ್ತರು ವರದಿ ಸಲ್ಲಿಸಿದ್ದಾರೆ. ಜೂನ್ 2 ರಂದು ನಡೆದ ರೈಲುಗಳ ಅಪಘಾತಕ್ಕೆ ಎರಡು ಇಲಾಖೆ ಸಿಬ್ಬಂದಿ ಕಾರಣ. ರೈಲ್ವೆಯ ಸಿಗ್ನಲ್ ಮತ್ತು ಕಾರ್ಯನಿರ್ವಹಣೆ ಸಿಬ್ಬಂದಿ ಕಾರಣ ಎಂದು ರೈಲ್ವೆ ಆಯುಕ್ತರ ವರದಿಯಲ್ಲಿ ಸಿಬ್ಬಂದಿ ಎಡವಟ್ಟಿನ ಬಗ್ಗೆ ಉಲ್ಲೇಖಿಸಲಾಗಿದೆ. ಸಿಬಿಐನಿಂದಲೂ ರೈಲು ದುರಂತದ ಬಗ್ಗೆ ತನಿಖೆ ಮುಂದುವರೆದಿದೆ. ರೈಲು ದುರಂತದ ಹಿಂದೆ ವಿಧ್ವಂಸಕ ಕೃತ್ಯದ ಶಂಕೆ ಹಿನ್ನೆಲೆಯಲ್ಲಿ ಸಿಬಿಐ ತನಿಖೆ … Continue reading 290 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ರಹಸ್ಯ ಬಹಿರಂಗ