Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

75,768 ಜಿಡಿ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಬೆಂಗಳೂರು: ಏಕಕಾಲಕ್ಕೆ 75,000 ಹುದ್ದೆ ಭರ್ತಿ.. ಅಧಿಸೂಚನೆ SSCಯು ಸೇನೆಯಲ್ಲಿ ಕಾರ್ಯ ನಿರ್ವಹಿಸಲು 75,768 ಜಿಡಿ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಇವುಗಳಲ್ಲಿ 67,364 ಹುದ್ದೆ ಪುರುಷ ಅಭ್ಯರ್ಥಿಗಳಿಗೆ & 8,179 ಹುದ್ದೆ ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದಿನಿಂದ ಅವಕಾಶ ನೀಡಲಾಗಿದ್ದು, ಡಿ.28 ಕೊನೆ ದಿನವಾಗಿದೆ. 18ರಿಂದ 23 ವರ್ಷದೊಳಗಿನ ಅಭ್ಯರ್ಥಿಗಳು ವೆಬ್‌ಸೈಟ್ ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಅರ್ಜಿ ಶುಲ್ಕವನ್ನು ₹100 ನಿಗದಿಪಡಿಸಲಾಗಿದೆ.