Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಾಳೆ ಈ ಭಾಗಗಳಲ್ಲಿ ಕರೆಂಟ್ ಇರಲ್ಲ.!

 

    ದಾವಣಗೆರೆ : ವಿದ್ಯುತ್ ವಿತರಣಾ ಕೇಂದ್ರದ ವ್ಯಾಪಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ನ.16 ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್04-ಬಿ.ಟಿ ಫೀಡರ್ ವ್ಯಾಪ್ತಿಯ ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್ ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್‍ಕ್ವಾರ್ಟಸ್(ಬೇತೂರ್‍ರಸ್ತೆ) ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್11-ಎಲ್‍ಎಫ್1 ಫೀಡರ್ ವ್ಯಾಪ್ತಿಯ ಮಂಡಿಪೇಟೆ, ಅಶೋಕ ಟಾಕೀಸ್,  ಬಿನ್ನಿ ಕಂಪನಿ ರಸ್ತೆ, ಮಹಾವೀರ , ಕೆಆರ್‍ರಸ್ತೆ, , ಗಡಿಯಾರ ಕಂಬ, ಬಿಟಿ ಗಲ್ಲಿ, ಬೆಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆಆಸ್ಪತ್ರೆ, ಪೆÇೀಸ್ಟ್‍ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್  ಜಲಸಿರಿ  ಯೋಜನೆಯಡಿಯಲ್ಲಿ ತುರ್ತು ಕಾರ್ಯ ಹಮ್ಮಿಕೊಂಡಿರುವುದರಿಂದ ನವೆಂಬರ್ 16 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ  ವಿದ್ಯುತ್ ವ್ಯತಯ್ಯಯವಾಗಲಿದೆ.

ಡಿ.ಸಿ.ಎಂ. ಫೀಡರ್: ಶ್ರೀರಾಮ ಬಡಾವಣೆ, ಡಿ.ಸಿ.ಎಂ.ಟೌನ್‍ಶಿಪ್, ಶಕ್ತಿನಗರ, ಅಂಬಿಕಾ ನಗರ, ಕೊಟ್ಟೂರೇಶ್ವರ ಬಡಾವಣೆ, ಜಯನಗರ, ಶೇಖರಪ್ಪ ಗೋಡೌನ್, ಬನಶಂಕರಿ ದೇವಸ್ಥಾನ, ರೆಡ್ಡಿ ಬಿಲ್ಡಿಂಗ್ ಹಾಗೂ  ಸುತ್ತ ಮುತ್ತಲಿನ ಪ್ರದೇಶಗಳು.

ಜಿ ಮತ್ತು ಎಸ್ ಎಫ್7 ಫೀಡರ್: ಪಿ.ಬಿ ರಸ್ತೆ, ಬಿಲಾಲ್ ಕಾಂಪೊಂಡ್, ಟ್ರಾಫೀಕ್ ಪೋಲಿಸ್ ಠಾಣೆ, ತಾಲ್ಲೂಕ್‍ಆಫೀಸ್, ಫೈರ್ ಆಫೀಸ್, ಎ.ಪಿ.ಎಂ.ಸಿ, ದಿಬ್ಬಳ್ಳಿ ಕಾಂಪೊಂಡ್, ಭಗತ್‍ಸಿಂಗ್ ನಗರ, ಗಣೇಶ ಲೇಔಟ್, ಗೀತಾಂಜಲಿ ಟಾಕೀಸ್, ಈರುಳ್ಳಿ ಮಾರ್ಕೆಟ್, ಕೆಎಸ್‍ಆರ್‍ಟಿಸಿ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾಯವಾಗಲಿದೆ ಎಂದು ಬೆಸ್ಕಾಂ  ತಿಳಿಸಿದೆ.

66/11 ಶ್ಯಾಗಲೆ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 16 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶ್ಯಾಗಲೆ, ಕಂದಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.