Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಡಿಸೆಂಬರ್ 4ರಿಂದ 10 ದಿನಗಳ ಕಾಲ ಬೆಳಗಾವಿಯಲ್ಲಿ ಅಧಿವೇಶನ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 4ರಿಂದ 15ರ ವರೆಗೆ ಹತ್ತು ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರು ಪ್ರಕಟಣೆಯೊಂದರಲ್ಲಿ ತಿಳಿಸಿದ್ದಾರೆ.

ಡಿಸೆಂಬರ್ 9-10 ಶನಿವಾರ ಮತ್ತು ಭಾನುವಾರವಾದುದರಿಂದ ಅಂದು ಕಲಾಪ ನಡೆಯುವುದಿಲ್ಲ. ಇದು ಹದಿನಾರನೇ ವಿಧಾನಸಭೆಯ ಎರಡನೇ ಅಧಿವೇಶನವಾಗಿದೆ.