Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

25 ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ.!

 

 

ಬೆಂಗಳೂರು: ನವೆಂಬರ್ 25ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಈ ವೇಳೆ ಅವರು ಹೆಚ್​ಎಎಲ್​​ ಏರ್​ಪೋರ್ಟ್​ಗೆ ಆಗಮಿಸಲಿರುವ ಪ್ರಧಾನಿ ಮೋದಿ HAL ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಅಂತ ತಿಳಿದು ಬಂದಿದೆ.

ಕಾರ್ಯಕ್ರಮ ಮುಗಿದ ಬಳಿಕ ಅವರು ತೆಲಂಗಾಣಕ್ಕೆ ತೆರಲಿ ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದು ಅಲ್ಲಿ ಅವರು ಚುನಾವಣಾ ರೋಡ್‌ ಶೋನಲ್ಲಿ ಭಾಗವಹಿಸಲಿದ್ದಾರೆ ಅಂತ ತಿಳಿದು ಬಂದಿದೆ.