Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ವಿಸ್ತರಣೆ: ನಿರ್ಮಲಾ ಸೀತಾರಾಮನ್

ನವದೆಹಲಿ: ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್ ಅಥವಾ ಎಬಿಎಚ್‌ಎ ಯೋಜನೆಯಡಿ ನೀಡಲಾಗುವ ಆರೋಗ್ಯ ಸೇವೆಗಳನ್ನು ಎಲ್ಲಾ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ವಿಸ್ತರಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಧ್ಯಂತರ ಬಜೆಟ್‌ನಲ್ಲಿ ಘೋಷಿಸಿದ್ದಾರೆ.