Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬ್ರೇಕಿಂಗ್ : ನಟಿ ಪೂನಂ ಪಾಂಡೆ ಇನ್ನಿಲ್ಲ

ಮಾಡೆಲ್‌ ಮತ್ತು ನಟಿ ಪೂನಂ ಪಾಂಡೆ (32) ನಿಧನರಾಗಿದ್ದಾರೆ. ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇಂದು ಫೆಬ್ರವರಿ 2 ರಂದು ಕೊನೆಯುಸಿರೆಳೆದಿದ್ದಾರೆ.