Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪೋಷಕರೇ ಗಮನಿಸಿ: ಮಾ.3ರಂದು ಪಲ್ಸ್ ಪೋಲಿಯೋ ಅಭಿಯಾನ

5 ವರ್ಷದೊಳಗಿನ ಪ್ರತಿ ಮಗುವಿಗೆ ಮಾರ್ಚ್‌ 3ರ ಭಾನುವಾರದಂದು ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ. ಈ ಮೂಲಕ ಪೋಲಿಯೋ ವಿರುದ್ಧ ರಾಜ್ಯ ಸಾಧಿಸಿರುವ ಗೆಲುವನ್ನು ಮುಂದುವರೆಸಲು ನಮ್ಮ ಜೊತೆ ಕೈಜೋಡಿಸಿ ಎಂದು ರಾಜ್ಯ ವಾರ್ತಾ ಮತ್ತು ಸಂಪರ್ಕ ಇಲಾಖೆ ಟ್ವೀಟ್‌ ಮೂಲಕ ಮಾಹಿತಿಯನ್ನು ನೀಡಿದೆ.