Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಗುಡ್‌ನ್ಯೂಸ್‌: 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಕರ್ನಾಟಕ ಲೋಕಸೇವಾ ಆಯೋಗವು ಒಟ್ಟು 247 ಗ್ರೂಪ್‌ ಸಿ ವೃಂದದ ಪಂಚಾಯತ್‌ ಅಭಿವೃದ್ದಿ ಅಧಿಕಾರಿ (PDO) ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.

ಆಸಕ್ತರು ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಏಪ್ರಿಲ್‌ 15ರಂದು ಆರಂಭವಾಗಲಿದ್ದು, ಕೊನೆಯ ದಿನ ಮೇ 15, ವಿದ್ಯಾರ್ಹತೆ ಪದವಿ ಆಗಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ 37,900-70,850 ರೂ. ಮಾಸಿಕ ವೇತನವಿದೆ. ಹೆಚ್ಚಿನ ವಿವರಗಳಿಗೆ http://kpsc.kar.nic.in/pdo-rpc.pdfhttp://kpsc.kar.nic.in/pdo-rpc.pdf   ಭೇಟಿ ನೀಡಿ.