Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

KPSC: ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

 

ಬೆಂಗಳೂರು: ಕೈಗಾರಿಕಾ ವಿಸ್ತರಣಾ ಅಧಿಕಾರಿ ಮತ್ತು ಗ್ರಂಥಪಾಲಕ ಹುದ್ದೆಗಳ ನೇಮಕಾತಿಗೆ KPSC ಅಧಿಸೂಚನೆ ಹೊರಡಿಸಿದೆ.

ಆನ್‌ಲೈನ್ ಮೂಲಕ ಮಾ.29ರಿಂದ ಮೇ. 28ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ ₹600 ಪ್ರವರ್ಗ 2A, 2B, 3A ಹಾಗೂ 3B ಅಭ್ಯರ್ಥಿಗಳಿಗೆ ₹300, ಮಾಜಿ ಸೈನಿಕರಿಗೆ ₹50 ಅರ್ಜಿ ಶುಲ್ಕವಿದ್ದು, SC/ST, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಬೇಕು. ಹೆಚ್ಚಿನ ಮಾಹಿತಿಗಾಗಿ KPSC ಗೆ ಲಾಗೀನ್ ಆಗಿ.!