Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಈ ದಾಖಲೆಗಳು ಮುಖ್ಯ.!

 

ಬೆಂಗಳೂರು : ಹೊಸ ರೇಷನ್ ಕಾರ್ಡ್ ಗೆ ಏಪ್ರಿಲ್.1ರಿಂದ ಹೊಸ ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಆರಂಭಿಸಲಾಗುತ್ತಿದೆ.

ಅರ್ಜಿ ಸಲ್ಲಿಸಲು ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದಕ್ಕೆ ಬೇಕಿರುವಂತ ದಾಖಲೆಗಳು.!

ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು

ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದು

ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತವಾಗಿರಲಿದೆ.

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು

ವೋಟರ್ ಐಡಿ

ಆಧಾರ್ ಕಾರ್ಡ್

ವಯಸ್ಸಿನ ಪ್ರಮಾಣ ಪತ್ರ

ಡ್ರೈವಿಂಗ್ ಲೈಸೆನ್ಸ್

ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ

ಮೊಬೈಲ್ ಸಂಖ್ಯೆ

ಸ್ವಯಂ ಘೋಷಿತ ಪ್ರಮಾಣ ಪತ್ರ

ಈ ವೆಬ್ ನಲ್ಲೂ ಅರ್ಜಿ ಹಾಕಬಹುದು. https://ahara.kar.nic.in/Home/EServices