Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾ.31ರಿಂದ ಮಳೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಾರ್ಚ್‌ 31ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.