ಗೃಹಲಕ್ಷ್ಮಿ ಯೋಜನೆಯ 8ನೇ ಕಂತು ಈ ದಿನ ಬಿಡುಗಡೆ!
ಗೃಹಲಕ್ಷ್ಮಿ ಯೋಜನೆಯ ಫೆಬ್ರುವರಿ ತಿಂಗಳ ಹಣ ಈಗಾಗಲೇ ಮಹಿಳೆಯರ ಖಾತೆಗೆ ಜಮೆ ಆಗಿದೆ.
ಮಾರ್ಚ್ ತಿಂಗಳು ಮುಗಿಯಲು ಇವತ್ತು ಒಂದೇ ದಿನ ಬಾಕಿ ಇದ್ದು, ಅಷ್ಟರಲ್ಲಿ ಉಳಿದ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮಾ ಆಗುವ ಸಾಧ್ಯತೆ ಇದೆ.
ಏಪ್ರಿಲ್ ಮೊದಲ ಅಥವಾ ಎರಡನೇ ವಾರ 8ನೇ ಕಂತಿನ ಹಣವು ಸಹ ಬಿಡುಗಡೆಯಾಗಲಿದ್ದು, ಮಹಿಳೆಯರ ಖಾತೆಯಲ್ಲಿ ಒಟ್ಟು 16,000ರೂ. ಉಳಿಯಲಿದೆ.