Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಈ ಎರಡು ಸೊಪ್ಪುಗಳಿಂದ ದೇಹಕ್ಕೆ ಬಹಳಷ್ಟು ಲಾಭ

ಪುದೀನಾ ಜೀರ್ಣಕ್ರಿಯೆಯನ್ನು ಸುಧಾರಿಸಿ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

ಈ ಎಲೆಗಳು ಜೀರ್ಣಕಾರಿ ಕಿಣ್ವಗಳ ಉತ್ಪಾದನೆ ಉತ್ತೇಜಿಸಿ ಕೊಬ್ಬನ್ನು ಶಕ್ತಿಯನ್ನಾಗಿ ಪರಿವರ್ತಿಸುತ್ತದೆ & ಇದು ಚಯಾಪಚಯವನ್ನು ವೇಗಗೊಳಿಸುತ್ತದೆ.

ಈ ಎಲೆಗಳಲ್ಲಿ ಕಡಿಮೆ ಕ್ಯಾಲೋರಿ ಮತ್ತು ಫೈಬರ್‌ ಸಮೃದ್ಧವಾಗಿದೆ. ಇದರಿಂದ ತೂಕ ಕಡಿಮೆಯಾಗುತ್ತದೆ.

ಪಾಲಕ್‌ ಸೊಪ್ಪಿನಲ್ಲಿ ವಿಟಮಿನ್‌ ಮತ್ತು ಖನಿಜಾಂಶಗಳು ಹೇರಳವಾಗಿವೆ. ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒಳಗೊಂಡಿದೆ.
ಇವು ರಕ್ತದಲ್ಲಿ ಹಿಮೋಗ್ಲೋಬಿನ್‌ ಉತ್ಪಾದನೆಯನ್ನು ಹೆಚ್ಚಿಸುತ್ತವೆ.