Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬಿಜೆಪಿ ಸೇರಿದ ಸುಮಲತಾ ಅಂಬರೀಶ್

ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಂದು ಮಂಡ್ಯ‌ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಸೇರ್ಪಡೆಯಾದರು.

ಮಾಜಿ ಸಿಎಂ ಯಡಿಯೂರಪ್ಪ ಅವರು ಸುಮಲತಾ ಅವರಿಗೆ ಬಿಜೆಪಿ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.