Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹೊಸ ಇತಿಹಾಸ: ಮೊದಲ ಬಾರಿಗೆ 10 ಗ್ರಾಂಗೆ 70 ಸಾವಿರ

ವಿಶ್ವದಾದ್ಯಂತ ಬಂಗಾರಕ್ಕೆ ವಿಶೇಷ ಬೇಡಿಕೆ ಇದೆ. ಅದರಲ್ಲೂ ಉಳಿದ ದೇಶಗಳನ್ನು ಹೋಲಿಸಿದರೆ ಭಾರತದಲ್ಲಿ ಚಿನ್ನಕ್ಕೆ ವಿಶೇಷ ಬೇಡಿಕೆ ಇದೆ.
ಈ ನಡುವೆ ಚಿನ್ನದ ಬೆಲೆ ಗಗನಕ್ಕೇರಿದ್ದು, ಇದ್ದಕ್ಕಿದ್ದಂತೆಯೇ ಬೆಲೆ ಏರಿಕೆ ಬಿಸಿ ಗ್ರಾಹಕರಿಗೆ ದೊಡ್ಡ ಶಾಕ್‌ ನೀಡಿದೆ.
24 ಕ್ಯಾರೆಟ್‌ನ ಚಿನ್ನದ ಬೆಲೆ
24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹ 71,719 ಇದೆ.
22 ಕ್ಯಾರಗೆಟ್‌ನ ಚಿನ್ನದ ಬೆಲೆ
22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹ 65,695 ಇದೆ.