Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಂಗನವಾಡಿ ಕಾರ್ಯಕರ್ತೆ, ಸಹಾಯತಶಕಿಯರ ನೇಮಕ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೋಲಾರ ಜಿಲ್ಲೆಯಾದ್ಯಂತ ಖಾಲಿ ಇರುವ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ.

ಅಂಗನವಾಡಿ ಕಾರ್ಯಕರ್ತೆ- 120, ಅಂಗನವಾಡಿ ಸಹಾಯಕಿ- 393 ಹುದ್ದೆಗಳಿವೆ. ಅಭ್ಯರ್ಥಿಗಳು SSLC ಅಥವಾ ದ್ವಿತೀಯ ಪಿಯುಸಿ ಹಾಗೂ ಟೀಚಿಂಗ್‌ ಕೋರ್ಸ್‌ಗಳನ್ನು ಪಾಸ್‌ ಮಾಡಿರಬೇಕು.

ನೇರ ನೇಮಕಾತಿ ಇರುತ್ತದೆ. ಏಪ್ರಿಲ್‌ 19 ಅರ್ಜಿ ಸಲ್ಲಿಸಲು ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ: https://anganwadirecruit.kar.nic.in/ ಭೇಟಿ ನೀಡಿ.