2 ಜಿ ಹಗರಣ ಠುಸ್
ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ದೇಶದ ಬಹುದೊಡ್ಡ ಹಗರಣ 2 ಜಿ ತರಂಗಾಂತರ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಾಕ್ಷಿ ಇಲ್ಲದ ಕಾರಣ ದೂರ ಸಂಪರ್ಕ ಮಾಜಿ ಸಚಿವ ಎ.ರಾಜಾ.ಕರುಣಾನಿಧಿ ಪುತ್ರಿ ಕನಿಮೋಳಿ ಸೆರಿದಂತೆ 17 ಜನರನ್ನು ದೋಷಮುಕ್ತರೆಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ

ಏನಿದೂ ಪ್ರಕರಣ ..?
ಯುಪಿಎ ಸರ್ಕಾರದಲ್ಲಿ ಎ.ರಾಜಾ ದೂರ ಸಂಪರ್ಕ ಸಚಿವರಾಗಿದ್ದಾಗ ನಿಯಮ ಉಲ್ಲಂಘಿಸಿ 2 ಜಿ ತರಂಗಾಂತರ ಹಂಚಿಕೆ ಮಾಡಿದ್ದು. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಸುಮಾರು 1.75 ಕೋಟಿ ನಷ್ಟವಾಗಿದೆ ಎಂದು ಸಿಎಜಿ ವರದಿ ಹೇಳಿತ್ತು. ನಂತರ ಬಿಜೆಪಿ ನಾಯಕ ಸುಬ್ರಹ್ಮಣ್ಯ ಸ್ವಾಮಿ ಆರೋಪ ಮಾಡಿದ್ದರು. ಇದರ ಬಗ್ಗೆ ತನಿಖೆ ಆರಂಬಿಸಿದ ಸಿಬಿಐ 17 ಜನರ ಮೇಲೆ ಕೇಸ್ ದಾಖಲಿಸಲಾಗಿತ್ತು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here