Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಗೆಳೆಯನಿಗಾಗಿ ಆ್ಯಪ್ ಮೂಲಕ ಸಾಲ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.!

 

ಬೆಂಗಳೂರು: ಗೆಳೆಯನಿಗಾಗಿ ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್​ಎಂಟಿ ಕ್ವಾರ್ಟರ್ಸ್​ನಲ್ಲಿ ನಡೆದಿದೆ.

ತೇಜಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಆ್ಯಪ್ ನಿರ್ವಾಹಕರ ಕಿರುಕುಳಕ್ಕೆ ಬೇಸತ್ತು ತಾಯಿಯ ವೇಲ್‍ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಆತ್ಮಹತ್ಯೆಗೆ ಮುನ್ನ ತೇಜಸ್ ಡೆತ್ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ.