ಕಲಿಯುಗ ಕರ್ಣ ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಗೆ ಇಂದು ಜನ್ಮದಿನದ ಸಂಭ್ರಮ. ಬೆಳಿಗ್ಗೆಯಿಂದ ಅಂಬಿ ಅಭಿಮಾನಿಗಳು ಅವರ ನಿವಾಸದ ಬಳಿ ಜಮಾಯಿಸಿದ್ದು ಬೃಹತ್ ಹಾರ , ಕೇಕು ಜೈಕಾರ ಹಾಕಿ ತಮ್ಮ ನೆಚ್ಚಿನ ನಟನಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಹಾಗೆಯೇ ಅಂಬಿ ಅವರ ಹೊಸ ಚಿತ್ರ ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರ ಸಕ್ಕತ್ ಟ್ರೈಲರ್ ಬಿಡುಗಡೆ ಮಾಡಿದ್ದು ಅಂಬಿ ರಗಡ್ ಅಂಡ್ ಮಾಸ್ ಲುಕ್ ಅಭಿಮಾನಿಗಳಿಗೆ ಮಸ್ತ್ ಮನರಂಜನೆ ನೀಡುತ್ತಿದೆ ಗುರುದತ್ ಗಾಣಿಗ ಎಂಬ ನವನಿರ್ದೇಶಕನ ಕೈ ಚಳಕ ಎಲ್ಲರ ಗಮನ ಸೆಳೆಯುತ್ತಿದ್ದು ಆ ಮನಮೋಹಕ ಟ್ರೈಲರ್ ನೀವು ನೋಡಿ ಹಾಗೆ ಅಂಬಿಗೆ ಜನ್ಮದಿನದ ಶುಭಾಶಯ ತಿಳಿಸಿ..

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here