ಕೇಂದ್ರ ಲೋಕಸೇವಾ ಆಯೋಗದಲ್ಲಿ 167 ಎಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾ.!

 

ದೆಹಲಿ: ಕೇಂದ್ರ ಲೋಕಸೇವಾ ಆಯೋಗದಲ್ಲಿ 167 ಎಂಜಿನಿಯರಿಂಗ್ ಸರ್ವಿಸಸ್ ಎಕ್ಸಾಮಿನೇಷನ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಡಿಪ್ಲೊಮಾ, ಎಂಜಿನಿಯರಿಂಗ್ ಪದವಿ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಹಾಕಬೇಕು. ಅರ್ಜಿ ಸಲ್ಲಿಸಲು ಸೆ.26 ಕಡೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಲೋಕಸೇವಾ ಆಯೋಗದ ವೆಬ್ ಗೆ ಲಾಗೀನ್ ಆಗಿ.!

ಕೇಂದ್ರ ಲೋಕಸೇವಾ ಆಯೋಗದಲ್ಲಿ 167 ಎಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾ.!
Comments (0)
Add Comment