ಬ್ಯಾಂಕ್‌ ಆಫ್‌ ಇಂಡಿಯಾದ 143 ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಬ್ಯಾಂಕ್‌ ಆಫ್‌ ಇಂಡಿಯಾದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ಅಧಿಕಾರಿ, ಸೀನಿಯರ್‌ ಮ್ಯಾನೇಜರ್‌ ಸೇರಿ ಸುಮಾರು 143 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.

ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಏಪ್ರಿಲ್‌ 10. ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಪದವಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ https://ibpsonline.ibps.in/boiomarc24/

Comments (0)
Add Comment