ರಶ್ಮಿಕಾ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ.!

 

ಬೆಂಗಳೂರು: ರಶ್ಮಿಕಾ ಮಂದಣ್ಣ ಅವರ ಬಗ್ಗೆ ಮಾಜಿ ಗೆಳೆಯ ರಕ್ಷಿತ್ ಶೆಟ್ಟಿ ಮತ್ತೊಮ್ಮೆ ಆಸಕ್ತಿದಾಯಕ ಕಾಮೆಂಟ್ ಮಾಡಿದ್ದಾರೆ.

ರಶ್ಮಿಕಾ ಜೊತೆಗಿನ ನಿಶ್ಚಿತಾರ್ಥ ಹಾಗೂ ಮದುವೆಗೆ ಸಂಬಂಧಿಸಿದಂತೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ನಮ್ಮ ಮದುವೆ ನಿಂತುಹೋದರೆ ಏನಾಯಿತು?

ನಾವಿಬ್ಬರೂ ಈಗಲೂ ಪರಸ್ಪರ ಸಂಪರ್ಕದಲ್ಲಿದ್ದೇವೆ’ ಎಂದಿದ್ದಾರೆ. ‘ರಶ್ಮಿಕಾಗೆ ದೊಡ್ಡ ಡ್ರೀಮ್ ಇತ್ತು, ಈಗ ಅದನ್ನು ಸಾಕಾರಗೊಳಿಸಿಕೊಳ್ಳುತ್ತಿದ್ದಾಳೆ’ ಎಂದು ರಕ್ಷಿತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಶ್ಮಿಕಾ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ.!
Comments (0)
Add Comment