ಅತೀಯಾಗಿ ವಿಟಮಿನ್‌ ಮಾತ್ರೆ ತಿಂದರೆ ಏನಾಗುತ್ತದೆ ಗೊತ್ತಾ..?

ಆಹಾರದ ಮೂಲಕ ಅಥವಾ ಸೂರ್ಯನ ಬೆಳಕಿನ ಮೂಲಕ ನಮ್ಮ ದೇಹ ಸೇರುವ ರೀತಿಯೇ ಸೂಕ್ತವಾದದ್ದು. ಆದರೆ ವಿಟಮಿನ್‌ ಡಿ ಕೊರತೆಯಾದ ಸಂದರ್ಭಗಳಲ್ಲಿ ವೈದ್ಯರ ಸೂಚನೆಯ ಮೇರೆಗೆ ಪೂರಕ ಮಾತ್ರೆಗಳನ್ನು ಸೇವಿಸಬೇಕು.

ಅದಿಲ್ಲದಿದ್ದರೆ, ಹೊಟ್ಟೆ ತೊಳೆಸುವುದು, ವಾಂತಿ, ಅಶಕ್ತತೆ ಕಾಡಬಹುದು. ತೀವ್ರವಾದ ಪ್ರಕರಣಗಳಲ್ಲಿ ರಕ್ತದಲ್ಲಿ ಕ್ಯಾಲ್ಮಿಯಂ ಮಟ್ಟ ಏರುವುದು ಅಥವಾ ಕಿಡ್ನಿ ತೊಂದರೆಗಳು ಬಾಧಿಸಬಹುದು.

Comments (0)
Add Comment