—ಅಮುಗಿದೇವಯ್ಯ  ಅವರ ವಚನ

 

 ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

: ಶಿವನ ನೆನೆದಡೆ ಭವ ಹಿಂಗೂದೆಂಬ

ವಿವರಗೇಡಿಗಳ ಮಾತ ಕೇಳಲಾಗದು.

ಹೇಳದಿರಯ್ಯಾ, ಜ್ಯೋತಿಯ ನೆನೆದಡೆ ಕತ್ತಲೆ ಕೆಡುವುದೆ?

ಇಷ್ಟಾನ್ನವ ನೆನೆದಡೆ ಹೊಟ್ಟೆ ತುಂಬುವುದೆ?

ರಂಭೆಯ ನೆನೆದಡೆ ಕಾಮದ ಕಳವಳವಡಗುವುದೆ ಅಯ್ಯಾ?

ನೆನೆದರಾಗದು, ನಿಜದಲ್ಲಿ ನಿರ್ಧರಿಸಿ ತಾನು ತಾನಾಗದನ್ನಕ್ಕರ,ಸದ್ಗುರು ಸಿದ್ಧಸೋಮನಾಥಲಿಂಗನ ನೆನೆಯಬಾರದು.

ಅಮುಗಿದೇವಯ್ಯ

 

---ಅಮುಗಿದೇವಯ್ಯ  ಅವರ ವಚನ
Comments (0)
Add Comment