ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

 

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿ ಆಹ್ವಾನಿಸಿದೆ.

ವಿವಿಧ ತಾಂತ್ರಿಕ ಹಾಗೂ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗರಿಷ್ಠ ₹25 ಸಾವಿರದವರೆಗೆ ಮೆರಿಟ್-ಕಮ್-ಮೀನ್ಸ್ ವಿದ್ಯಾರ್ಥಿ ವೇತನವು ಸಿಗಲಿದೆ. ಈ ಸೌಲಭ್ಯದ ಮಾಹಿತಿಗಾಗಿ htt: //dom.karnataka.go.in ಭೇಟಿ ನೀಡಿ ಅಥವಾ 8277799990 ಕಾಲ್ ಮಾಡಿ.!

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ
Comments (0)
Add Comment