—– ಆಯ್ದಕ್ಕಿ ಮಾರಯ್ಯ ಅವರ ವಚನ …!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ನೇಮವ ಮಾಡಿಕೊಂಡು ಭಕ್ತರ ಭವನಂಗಳ ಹೊಕ್ಕು,

ಕಾಯಕ ಸತ್ತು, ಹಣ ಹೊನ್ನ ಬೇಡೆಹೆನೆಂಬುದು ಕಷ್ಟವಲ್ಲವೆ ಸದ್ಭಕ್ತಂಗೆ ?

ಆ ಗುಣ ಅಮರೇಶ್ವರಲಿಂಗಕ್ಕೆ ದೂರ.

 

-ಆಯ್ದಕ್ಕಿ ಮಾರಯ್ಯ

----- ಆಯ್ದಕ್ಕಿ ಮಾರಯ್ಯ ಅವರ ವಚನ …!
Comments (0)
Add Comment