ಇಂದು ಈ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ನಿಮ್ಮ ಜಿಲ್ಲೆ ಇರಬಹುದಾ.?

 

ಬೆಂಗಳೂರು: ಬೀದರ್, ವಿಜಯಪುರ, ಕಲಬುರ್ಗಿ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಈ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.!

Comments (0)
Add Comment